Mysore
29
few clouds

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

State ministers

HomeState ministers

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗಳ ರದ್ಧತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ಆಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ಈ ಗ್ಯಾರಂಟಿ ಯೋಜನೆಗಳು ನುಂಗಲಾರದ, …

ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಹುತೇಕ ಕಡೆ ಜನರು ಮನೆಯಿಂದ ಹೊರಬರಲಾಗದ …

ಮೈಸೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಪಕ್ಷ …

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ. 2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮುಡಾ ಪ್ರಕರಣದ ಸಂಕಷ್ಟ ಎದುರಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ನಗರದ ಕಲಾಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ಬಿಸಿಎಂ ಹಾಸ್ಟೆಲ್‌ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಗಣತಿ …

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾನವ …

ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ. ಬಿಜೆಪಿ-ಜೆಡಿಎಸ್‌ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡಿಸಿ, ಸದನದ ಅಂಗೀಕಾರ ಪಡೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ …

Stay Connected​