state news

ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖೆ…

4 months ago

2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2005ರ ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ…

4 months ago

ತರಾತುರಿ ಜಾತಿ ಸಮೀಕ್ಷೆಯಲ್ಲಿ ಅನಗತ್ಯ ಪ್ರಶ್ನೆಗಳು ಏಕೆ : ಆರ್‌.ಅಶೋಕ ಪ್ರಶ್ನೆ

ಬೆಂಗಳೂರು : ಜಾತಿ ಸಮೀಕ್ಷೆಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ನಡೆಸುತ್ತಿದೆ. ಜೊತೆಗೆ ಈ ಸಮೀಕ್ಷೆಯಲ್ಲಿ ಅನಗತ್ಯವಾದ ಪ್ರಶ್ನೆಗಳೇ ತುಂಬಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ…

4 months ago

ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನನಗೂ ಸಚಿವ ಸ್ಥಾನ ಸಿಗಲಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

4 months ago

ಮಾಜಿ ಪ್ರಧಾನ ದೇವೇಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. 92 ವರ್ಷದ ಜೆಡಿ(ಎಸ್) ವರಿಷ್ಠರಿಗೆ…

4 months ago

ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು…

4 months ago

ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ…

4 months ago

ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್‌ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್‌ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ…

4 months ago

ರಾಜ್ಯದಲ್ಲೂ ಕೋಲ್ಡ್ರಿಫ್ ಸಿರಪ್ ನಿಷೇಧ!

ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ ಮಾಡಲಾಗಿದೆ.…

4 months ago

ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನನ್ನ ಗುರಿ : ಸಿಎಂ

ಬೆಳಗಾವಿ : ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ…

4 months ago