ಬೆಂಗಳೂರು : ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಸರ್ಕಾರ ಕೈಗೆತ್ತಿಕೊಳುವುದು ಖಚಿತ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಬಳಿ …










