ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದುಷ್ಟತನ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ …










