Mysore
20
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

state news

Homestate news

ಬೆಂಗಳೂರು : ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಟನಲ್ ರಸ್ತೆ ಬೇಡ …

ಬೆಂಗಳೂರು: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿ ಆರೋಪಗಳು ನಿರಾಧಾರ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರು ಬಿಜೆಪಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ಮೇಲೆ ಅಸೂಯೆಯಿಂದ ಬಿಜೆಪಿ ಅವರು ಆರೋಪ ಮಾಡುತ್ತಿದ್ದಾರೆ. ಪಾರದರ್ಶಕವಾಗಿಯೇ ಎಲ್ಲಾ ಕೆಲಸ …

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗುಣಮುಖರಾಗಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ವೈರಲ್‌ ಫೀವರ್‌ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ …

ಮಂಗಳೂರು : ದೇಶ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚಿನಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಶಾಖೆಗಳಲ್ಲಿ ಕಬಡ್ಡಿ ಮೊದಲಾದ ಆಟಗಳನ್ನು ಆಡಿಕೊಂಡು ತಮಗೂ ಇದಕ್ಕೂ ಸಂಬಂಧವಿಲ್ಲದವರಂತೆ ಇದ್ದರು. ಬ್ರಿಟಿಷರ ಆಡಳಿತಕ್ಕೆ ಸಂಪೂರ್ಣವಾಗಿ ಶರಣಾಗಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ(ಕೆಪಿಸಿಸಿ)ವಕ್ತಾರ ಎಂ.ಜಿ.ಹೆಗಡೆ …

Darshan

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆಗಳನ್ನು ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ಮತ್ತೊಬ್ಬ ಆರೋಪಿ ಪವಿತ್ರಾ ಅವರಿಗೂ ಇದೇ ಆದೇಶ ಅನ್ವಯ ಆಗಲಿದೆ. ಆದರೆ ದರ್ಶನ್ ಕೇಳಿದಂತೆ ಹಾಸಿಗೆ, ದಿಂಬು, ಕನ್ನಡಿ, ಬಾಚಣಿಗೆ …

ವಯನಾಡು: ಎಸ್‌ಐಆರ್‌ ಜಾರಿಯಿಂದ ಪ್ರಜಾಪ್ರಭುತ್ವ ದುರ್ಬಲವಾಗಲಿದೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ನಡೆಸಿದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ ಎಂಬುದನ್ನು ನೋಡಿದ್ದೇವೆ. ಕೇರಳದಲ್ಲಿ ಎಸ್‌ಐಆರ್‌ …

by vijayendra

ಚಿತ್ರದುರ್ಗ: ಪಕ್ಷದೊಳಗಿನ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಕಾಳಗ ದಿನೇ ದಿನೇ ಹೆಚ್ಚುತ್ತಿದೆ. ಸಿಎಂ …

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ …

ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆ ಹುದ್ದೆಯನ್ನು ತೆಗೆದು ನಮಗೆ ಕೊಡಿ ಎಂದು ಯಾರೂ ಕೇಳುತ್ತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಕ್ರಾಂತಿಯೂ …

r ashok

ಬೆಂಗಳೂರು: ಆರ್‌ಎಸ್‌ಎಸ್‌ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಇದನ್ನು ನಿಷೇಧ ಮಾಡಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಬಹಿರಂಗ ಸವಾಲು ಹಾಕಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ …

Stay Connected​
error: Content is protected !!