Mysore
16
clear sky

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

state news

Homestate news

ಬೆಂಗಳೂರು : ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ "ನೀರಿದ್ದರೆ ನಾಳೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕತೆ …

ಬೆಂಗಳೂರು : 2005ರ ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಜಾತಿ ಸಮೀಕ್ಷೆಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ನಡೆಸುತ್ತಿದೆ. ಜೊತೆಗೆ ಈ ಸಮೀಕ್ಷೆಯಲ್ಲಿ ಅನಗತ್ಯವಾದ ಪ್ರಶ್ನೆಗಳೇ ತುಂಬಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಜಾತಿ ಗಣತಿ ಹಳ್ಳ ಹಿಡಿದಿದೆ. ಸಮೀಕ್ಷೆಯನ್ನು …

ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನನಗೂ ಸಚಿವ ಸ್ಥಾನ ಸಿಗಲಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿ. ನಾನು ಕೂಡ ಈ ಬಾರಿ ಸಚಿವನಾಗುತ್ತೇನೆ. …

ಬೆಂಗಳೂರು : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. 92 ವರ್ಷದ ಜೆಡಿ(ಎಸ್) ವರಿಷ್ಠರಿಗೆ ಜ್ವರ ಕಾಣಿಸಿಕೊಂಡ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ …

esAhwar khandre (2)

ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ. …

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್, ಈ ಹಿಂದೆ ತಮ್ಮ …

ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್‌ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. 1963ರ ಜುಲೈ.1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್‌ …

ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ (ಕೆಎಫ್‌ಆರ್‌ಡಿಎ) ಎಲ್ಲ ಸಗಟು ಮಾರಾಟಗಾರರ, …

ಬೆಳಗಾವಿ : ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. …

Stay Connected​
error: Content is protected !!