Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

state news

Homestate news
Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು : ನಾನು ಇನ್ಮುಂದೆ ಯಾವ ಚುನಾವಣೆಗೂ ನಿಲ್ಲಲ್ಲ. ಆದರೆ ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ನ ನೂತನ ಅಧ್ಯಕ್ಷರಾದ ಶ್ವೇತಾ ಬಂಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ …

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯದ ಎಲ್ಲ ಜನಸಂಖ್ಯೆಯನ್ನು ಒಳಗೊಳ್ಳುವುದೆಂದು ಸರ್ಕಾರ ಹೇಳಿದ್ದರೂ, ಇದರಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವೆಂದು ಆಯೋಗ ಸ್ಪಷ್ಟಪಡಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿ ಕರ್ನಾಟಕ …

ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸರ್ಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ …

Mysuru | Installation of smart meters for electricity connection mandatory from July 1

ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. …

ʻಆವರಣʼ ಕಾದಂಬರಿ ರಚನೆಗೆ ತಮ್ಮ ಮನೆಗೇ ಬಂದಿದ್ದ ಭೈರಪ್ಪ... ಭೈರಪ್ಪ ಅವರ ನಿಧನದ ಸಂದರ್ಭದಲ್ಲಿ  ಬುಕರ್‌ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರ ಆಪ್ತ ಬರಹ  ಹಾಸನ : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು …

ಬೆಂಗಳೂರು : ಕಳೆದ ಹಲವು ದಿನಗಳಿಂದ ಒಂದಲ್ಲೊಂದು ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದ ನಿಗಮ ಮಂಡಳಿಗೆ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ದಸರಾ, ದೀಪಾವಳಿ ಹಬ್ಬದ ಉಡುಗೊರೆ ಎನ್ನುವಂತೆ ಒಟ್ಟು ೩೯ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಾಕಷ್ಟು ಕಳೆದು …

ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಾಜ್ಯದಾದ್ಯಂತ ನಡೆಸುತ್ತಿರುವ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆಗೆ ತಡೆಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಸಮೀಕ್ಷೆಗಾಗಿ ಆಗಸ್ಟ್ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ …

ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್‌) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ …

ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​
error: Content is protected !!