ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು …