ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನು ದೇವರು ನಿಗದಿ ಮಾಡುತ್ತಾನೆ. ಅದರ …
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನು ದೇವರು ನಿಗದಿ ಮಾಡುತ್ತಾನೆ. ಅದರ …
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು 32 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ದು, ಇವುಗಳಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿವೆ. …
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರು ತಮ್ಮ ವೈಯಕ್ತಿಕವಾಗಿ ವಿದೇಶ ಪ್ರವಾಸಕ್ಕೆ …
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿಕೊಂಡು ಹೋಗುತ್ತೇನೆ. ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುವ …
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ ಜಾ.ದಳ ಸಮಾವೇಶ ಒಂದು ರೀತಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ …
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಸಂದೇಶ ಕೊಟ್ಟಿದ್ದಾರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ. ರಾಜ್ಯ ರಾಜಕಾರಣಕ್ಕೆ ವಾಪಸ್ ಬರುತ್ತೀರಾ ಎನ್ನುವ …
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ತಾಲ್ಲೂಕಿನ …
ಬೆಂಗಳೂರು : ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ …
ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ದೆಹಲಿ ಭೇಟಿಗೆ ಮುಂದಾಗಿದ್ದರು. ಅಲ್ಲಿ ಎಐಸಿಸಿ ಅಧ್ಯಕ್ಷ …
ಶೋಷಿತ ಸಮುದಾಯಗಳ ನಾಯಕರ ಬಲ, ಯಾರಿಗೆ ದೊರೆಯಲಿದೆ ಬೆಂಬಲ? ಇದು ೧೯೬೮ರಲ್ಲಿ ನಡೆದ ಘಟನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ತಮ್ಮ ಸಂಪುಟದಲ್ಲಿ ಸಚಿವರಾಗಿದ್ದ ಬಿ.ರಾಚಯ್ಯ ಅವರನ್ನು ನೋಡಲು ಬಯಸಿದರು. ಹೀಗೆ ಅವರು ತಮ್ಮನ್ನು ನೋಡಲು ಬಯಸಿದಾಗ ರಾಚಯ್ಯನವರು ತಡ …