Mysore
20
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

State politics

HomeState politics
Change in State Politics is Certain: Minister K.N. Rajanna

ಬೆಂಗಳೂರು: ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ …

ಬೆಂಗಳೂರು: ಜೆಡಿಎಸ್‌ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏಕಪಕ್ಷೀಯವಾಗಿ ಧರಣಿ ನಡೆಸುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್‌ ಹೇಳಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ಎನ್‌ಡಿಎ ಅಂಗಪಕ್ಷವಾಗಿರುವ …

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲೇಬೇಕು ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ. ಆದರೆ …

ನವದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸರ್ವೇ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್‌ ಪಾರ್ಟಿ ಮೀಟಿಂಗ್‌ ನಡೆದಿದೆ …

ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು …

ಬೆಳಗಾವಿ: ಕೆಲವು ದಿನಗಳ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗೋದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಜನರು ರಾಜಕೀಯ ಬೆಳವಣಿಗೆಯನ್ನು ನೋಡಲಿದ್ದಾರೆ ಎಂದರು. ಇನ್ನು …

  • 1
  • 2
Stay Connected​
error: Content is protected !!