ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ಬಗ್ಗೆ ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟನೆ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ, ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗಂತೂ ಸ್ಪಷ್ಟನೆ ಸಿಕ್ಕಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳುವ …






