ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ …