Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

State Rivers

HomeState Rivers

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, …

ಬೆಂಗಳೂರು: ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ …

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದ್ದು, ಭಾರೀ ಗಾಳಿ ಬೀಸುತ್ತಿದೆ. ಪರಿಣಾಮ ಮುಂದಿನ ಐದು ದಿನಗಳಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕೊಂಚ ತಣ್ಣಗಾಗಿದ್ದ. ಆದರೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ …

ಕರ್ನಾಟಕ: ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಹವಾಮಾನ …

Stay Connected​