ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ …

