ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಸ್.ಜಯಣ್ಣ ಅವರು ಇಂದು(ಡಿ.10) ತೀವ್ರ ಎದೆನೋವಿನಿಂದ ಬಳಲುತ್ತಿದ್ದರು, ಈ ಕಾರಣಕ್ಕೆ ಅವರನ್ನು ಸಮೀಪದ ಜನನಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿಯೇ ಕೊನೆ ಉಸಿರೆಳಿದ್ದಾರೆ. ಅವರು …