ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಂಜುನಾಥ್ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ. ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಚ್‌ಎಸ್ ಮಂಜುನಾಥ್ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದರು. ದೀಪಿಕಾ ರೆಡ್ಡಿ 2,95,705 ಮತಗಳನ್ನು …

