ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ, ಜನರ ಜೀವನಶೈಲಿಯೇ ಪ್ರಮುಖ ಕಾರಣವಾಗಿದ್ದು, ಕೋವಿಡ್ ನಂತರ ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಮಾಣ ಶೇ.5ರಷ್ಟು ಹೆಚ್ಚಾಗಿದೆ ಎಂದು ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ತಿಳಿಸಿದ್ದಾರೆ. …