Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

state

Homestate

ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್‌ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ.ಪಾಟೀಲ್‌ ಅವರು ಶಿಫಾರಸ್ಸು ಮಾಡಿದ್ದು, ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ …

ಬೆಂಗಳೂರು: ರಾಜ್ಯದಲ್ಲಿ ಹಾವುಗಳ ಕಾಟ ಹೆಚ್ಚಾಗಿದ್ದು, ಕೇವಲ 10 ತಿಂಗಳಿನಲ್ಲಿ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ ಜನವಸತಿ ಪ್ರದೇಶಗಳಿಗೆ ಹಾವುಗಳು ನುಗ್ಗುತ್ತಿವೆ. ಈ ಹಿನ್ನೆಲೆಯಲ್ಲಿ ಹಾವುಗಳ ಕಡಿತ ಪ್ರಮಾಣವು ಗಣನೀಯವಾಗಿ ಹೆಚ್ಚುತ್ತಿದ್ದು, ಕೇವಲ …

ಬಿಹಾರ ಚುನಾವಣೆಯ ನಂತರ ರಾಹುಲ್ ವಿದೇಶಕ್ಕೆ; ಸಂಪುಟ ಪುನಾರಚನೆ ಮುಂದೂಡುವ ಸಾಧ್ಯತೆ ಅಧಿಕಾರ ಹಂಚಿಕೆಯ ಕ್ಲೆ ಮ್ಯಾಕ್ಸ್ ಕಡೆ ಗಮನ ನೆಟ್ಟಿದ್ದ ರಾಜಕೀಯ ವಲಯಕ್ಕೆ ಕುತೂಹಲಕಾರಿ ವರ್ತಮಾನಗಳು ತಲುಪಿವೆ. ಅದರ ಪ್ರಕಾರ ಅಧಿಕಾರ ಹಂಚಿಕೆಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ …

ಬೆಂಗಳೂರು : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತೀಯ ರೈಲ್ವೆ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆ ಆಗಿದ್ದು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ರಾಷ್ಟ್ರದ ರೈಲ್ವೆ ವ್ಯವಸ್ಥೆ ಉತ್ಕೃಷ್ಟತೆಯತ್ತ ಸಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ …

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಕೆಲವೆಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಹುತೇಕ ಜಿಲ್ಲೆಗಳ್ಲಲಿ ಒಣಹವೆ ಮುಂದುವರಿಯಲಿದ್ದು, ಕೊಂಚ ಚಳಿ ಗಾಳಿ ಆರಂಭವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್‌, ಕಲಬುರ್ಗಿ, …

DCM D.K. Shivakumar says there will be a big revolution in the state by 2028

ನವದೆಹಲಿ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್‌ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್‌ ಕ್ರಾಂತಿಯೂ ಆಗಲ್ಲ, ಡಿಸೆಂಬರ್‌ ಕ್ರಾಂತಿಯೂ ಆಗಲ್ಲ. ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. …

ಮೈಸೂರು: ತುಪ್ಪದ ಬೆಲೆ ಏರಿಕೆ ಮಾಡಿರುವ ಪರಿಣಾಮ ರೈತರ ಹಾಲಿನ ಪ್ರೋತ್ಸಾಹಧನ ಕೂಡ ಹೆಚ್ಚಳ ಮಾಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಎಸ್‌ಟಿ ಇಳಿಕೆ …

ಬೆಳಗಾವಿ: ರಾಜ್ಯದಲ್ಲಿ ಎಂಇಎಸ್‌ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಇಎಸ್‌ ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಿನಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್‌ …

ಬೆಂಗಳೂರು: ರಾಜ್ಯದಲ್ಲಿ ನವೆಂಬರ್.‌5ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊಂಥಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಬಿಸಿಲ ವಾತಾವರಣ ಕಂಡುಬಂದಿದೆ. ಆದರೆ ನವೆಂಬರ್.‌5ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …

ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಬೋಧನಾ ಅರ್ಹತೆಗಾಗಿ ನಾಳೆ ಕೆ-ಸೆಟ್‌ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, …

Stay Connected​
error: Content is protected !!