Mysore
29
broken clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

state

Homestate

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ …

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಸಮನ್ಸ್‌ …

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ ಗಣೇಶ್‌ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಭೇಟಿ ನೀಡಿ ಗಣೇಶ್‌ ಕುಟುಂಬಸ್ಥರಿಗೆ ಸಾಂತ್ವನ …

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಗಣೇಶ್‌ ಗೌಡ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೊಲೆಗೂ ಮುನ್ನ ಶುಕ್ರವಾರ ರಾರ್ತಿ 10.30ರ ವೇಳೆ ಸಖರಾಯಪಟ್ಟಣ …

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇದನ್ನು …

ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್‌ ದರದಷ್ಟೇ ಇದೆ. ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ ಎಂದು ಜನಸಾಮಾನ್ಯರು ಬೇಸರ ಹೊರಹಾಕಿದ್ದಾರೆ. ಇದನ್ನು ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ …

ಸಿದ್ದರಾಮಯ್ಯರಿಗೆ ಬಹುತೇಕ ಶಾಸಕರ ಬೆಂಬಲ; ಜತೆಗಿದೆ ಅಹಿಂದ ಅಸ್ತ್ರ  ರಾಜ್ಯ ಕಾಂಗ್ರೆಸ್‌ನ ವಿದ್ಯಮಾನಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಚಿಂತೆಗೆ ತಳ್ಳಿದೆ. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾದ ನಂತರ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ದಿಲ್ಲಿಯವರೆಗೆ ತಲುಪುತ್ತಿರುವ ರೀತಿ …

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಸಕ್ತ ಹಣಕಾಸು ವರ್ಷ ಯಾವುದೇ ಇಲಾಖೆಯಲ್ಲಿ ಬಜೆಟ್ ನಲ್ಲಿ ಘೋಷಿಸಿದ ಅನುದಾನದ ಶೇ.40ಕ್ಕಿಂತ ಹೆಚ್ಚು ವಿನಿಯೋಗಿಸಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಇಲಾಖೆಯಿಂದ …

ಬೆಂಗಳೂರು : ದಿತ್ವಾ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶ್ರೀಲಂಕಾ ಕಡಲ ತೀರದಲ್ಲಿ ಅಬ್ಬರವಿಡುತ್ತಿರುವ ದಿತ್ವಾ ಚಂಡಮಾರುತ ಇಂದು ತಮಿಳುನಾಡಿನ ದಕ್ಷಿಣ ಕರಾವಳಿಗೆ ಪ್ರವೇಶಿಸಿದೆ. ಚಂಡಮಾರುತದ ಪರಿಣಾಮದಿಂದ ಹಗಲಿನಲ್ಲಿ ಉಷ್ಣಾಂಶ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ. ಇನ್ನೂ ಮೂರು ದಿನಗಳ …

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಜೋರಾಗಿದ್ದು, ಇದನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬದಲಾವಣೆಯಾಗಬಹುದು. ಎಲ್ಲವನ್ನೂ ಕಾದುನೋಡಬೇಕಿದೆ ಎಂದು …

Stay Connected​
error: Content is protected !!