Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

state

Homestate

ದಾವಣಗೆರೆ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ನಾಯಕರನ್ನು ಕೂರಿಸಬೇಕು ಎಂದು …

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಪರವಾಗಿ ಶಾಸಕ ಭೈರತಿ ಬಸವರಾಜು …

ಬೆಂಗಳೂರು: ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ರೂ ಕೋಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಬಿಜೆಪಿಯು ತನ್ನ ಮಿತ್ರಪಕ್ಷಗಳಿಗೆ ಸಿಂಹಪಾಲು ನೀಡಿದೆ. ಆಯಾ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಹಣದಲ್ಲಿ ಬಾಕಿ ಇರುವ ನಿಯಮಿತ ಕಂತಿನ …

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶೇ.73.04 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂದಿನಂತೆ ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ ಒಟ್ಟು 8,59,967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 2,87,416 …

ಬೆಂಗಳೂರು : ಸಿಲಿಕಾನ್‌ ಸಿಟಿ  ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ …

ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್‌ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್‌ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ. ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ …

ಬೆಂಗಳೂರು - ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್ ಆಗಿದೆ. ಏಕೆಂದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ರಾಜ್ಯದ ಆಲ್ಲಿನ ಸ್ಪತ್ರೆಗಳಒಂದು ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ. ಏನೆಂದರೆ, ರಾಜ್ಯದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕು ನಿರೋಧಕ ಲಸಿಕೆಯ …

Stay Connected​
error: Content is protected !!