ಬೆಂಗಳೂರು: ರಾಜ್ಯಾದ್ಯಂತ ಇಂದನಿಂದ ಜಾತಿಗಣತಿ ಸರ್ವೇ ಕಾರ್ಯ ಚುರುಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ …
ಬೆಂಗಳೂರು: ರಾಜ್ಯಾದ್ಯಂತ ಇಂದನಿಂದ ಜಾತಿಗಣತಿ ಸರ್ವೇ ಕಾರ್ಯ ಚುರುಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ …
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ಎದುರಾಗಿದ್ದು, 8 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ. ಕೋಟ್ಯಾಧಿಪತಿಗಳು ಕೂಡ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ 8 ಲಕ್ಷ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರಿನಲ್ಲೂ …
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್.21ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್.21ರವರೆಗೂ ಭಾರೀ ಮಳೆಯಾಗಲಿದೆ …
ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ( ಇವರನ್ನು ಕೂಡ ಸ್ಪೀಕರ್ ಎಂದು ಕರೆಯಬಹುದು) ಬಸವರಾಜ ಹೊರಟ್ಟಿ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ. ಬಸವರಾಜ ಹೊರಟ್ಟಿಯವರು ಯು.ಟಿ. ಖಾದರ್ ರವರಿಗೆ ಬಹಿರಂಗ ಪತ್ರ …
ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ …
ಬೆಂಗಳೂರು: ನಾಳೆ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕೂಡ ಚಂದ್ರಗ್ರಹಣ ಗೋಚರವಾಗಲಿದೆ. ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆ ಕ್ಲೋಸ್ ಆಗಲಿವೆ. ಬೆಂಗಳೂರು ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಾಲಯ ನಾಳೆ ಬೆಳಿಗ್ಗೆಯಿಂದಲೇ ಬಂದ್ ಆಗಲಿದೆ. …
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಆಗಸ್ಟ್.27ರಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್.27ರಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, …
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ …
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು ತಾಲ್ಲೂಕು ದಸಂಸ ತೀವ್ರವಾಗಿ ಖಂಡಿಸಿದೆ. ಹಲ್ಲೆಗೊಳಗಾದ ಅಲೆಮಾರಿ ಯುವಕ ಗಣೇಶ ಪಟ್ಟಣದ ಸಾರ್ವಜನಿಕ …
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ, ಜನರ ಜೀವನಶೈಲಿಯೇ ಪ್ರಮುಖ ಕಾರಣವಾಗಿದ್ದು, ಕೋವಿಡ್ ನಂತರ ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಮಾಣ ಶೇ.5ರಷ್ಟು ಹೆಚ್ಚಾಗಿದೆ ಎಂದು ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ತಿಳಿಸಿದ್ದಾರೆ. …