Mysore
19
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

state

Homestate

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಬಿಹಾರ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ರಾಜ್ಯ. ಗೌತಮ ಬುದ್ಧರಿಗೆ ಬೋಧ ಗಯಾದಲ್ಲಿ ಜ್ಞಾನೋದಯವಾದರೆ, ಜೈನ  ಧರ್ಮ ಉದಯವಾದ ರಾಜ್ಯವಿದು. ೨೪ನೇ ತೀರ್ಥಂಕರ ವರ್ಧಮಾನ ಮಹಾವೀರ ಜನಿಸಿದ್ದು ಇದೇ ರಾಜ್ಯದ ವೈಶಾಲಿ ನಗರದಲ್ಲಿ. ಎರಡು ಪುರಾತನ ಧರ್ಮಗಳ …

ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …

ಕಾರವಾರ : ರಾಜ್ಯದಲ್ಲಿ ಈ ಬಾರಿ 82 ಲಕ್ಷ ಹೆಕ್ಟರ್ ನಲ್ಲಿ ಬಿತ್ತನೆ ಮಾಡುವ ಗುರಿ ಇದ್ದು, ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕದ ಯಾವುದೇ ಕೊರತೆ ಇಲ್ಲ ಎಂದು‌ ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ತಿಳಿಸಿದರು. ಮಂಗಳವಾರ ಹಳಿಯಾಳದಲ್ಲಿ …

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಚಿವ ಸಂಪುಟ ನಡೆಯಲಿರುವ ಹಿನ್ನೆಲೆಯಲ್ಲಿ ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಝುಗಮಗಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ …

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. …

ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ …

ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ಆಗ್ರಹಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ …

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರೆ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ …

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಿಜಕ್ಕೂ ಕೆಟ್ಟ ಬೆಳವಣಿಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ …

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ. ಮಹಿಳೆಯ ಅತ್ಯಾಚಾರದಲ್ಲಿ ನನ್ನ ಪಾತ್ರ ಇಲ್ಲ. …

Stay Connected​
error: Content is protected !!