ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ 28 ವಿಪತ್ತು ನಿರ್ವಹಣಾ ತಂಡಗಳನ್ನು …




