ಮೈಸೂರು: 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ …

