steat governament

ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವರು ಹಾಗೂ ಶಾಸಕರು ಸಿಎಂ ಮನೆಯಲ್ಲಿ ಬ್ರೇಕ್‌ ಫಾಸ್ಟ್‌ ಮಾಡುತ್ತಿದ್ದು, ಡಿಸಿಎಂ ಮನೆಯಲ್ಲಿ ಡಿನ್ನರ್‌ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ…

2 months ago

ಗಣೇಶ್ ಪ್ರಸಾದ್‌ಗೆ ಒಲಿಯುವುದೇ ಮಂತ್ರಿ ಭಾಗ್ಯ?

ಹಳೇ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕನಿಗೆ ಸಚಿವ ಸ್ಥಾನದ ನಿರೀಕ್ಷೆ  ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾದಲ್ಲಿ ಹಳೇ ಮೈಸೂರು ಭಾಗದ ಏಕೈಕ…

2 months ago

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲು ವೋಟ್‌ ಚೋರಿ ಕಾರಣವೇ?: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಓಟ್ ಚೋರಿ ನಡೆಸಿದ್ದರೆ? ಎಂದು ಕೇಂದ್ರ ಸಚಿವೆ ಶೋಭಾ…

2 months ago

ಮತ್ತೆ ಮುನ್ನೆಲೆಗೆ ಬಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.…

2 months ago

ಅರ್ಹ ಅಪೌಷ್ಟಿಕ ಮಕ್ಕಳಿಗೆ ಸವಲತ್ತು ತಲುಪಿಸಿ : ಮಕ್ಕಳ ಆಯೋಗದ ಅಧ್ಯಕ್ಷರ ಸೂಚನೆ

ಮೈಸೂರು : ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು…

2 months ago

ಓದುಗರ ಪತ್ರ:  ಅಲ್ಯುಮಿನಿಯಂ ಪಾತ್ರೆಗಳ ನಿಷೇಧ ಸ್ವಾಗತಾರ್ಹ

ರಾಜ್ಯ ಸರ್ಕಾರವು ಇತ್ತೀಚೆಗೆ ಶಾಲೆಗಳಲ್ಲಿ ಅಡುಗೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸದಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ. ಅಲ್ಯುಮಿನಿಯಂ ಪಾತ್ರೆಗಳಲ್ಲಿ ದೀರ್ಘಾವಧಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು…

3 months ago

ಆಶಾ ಕಾರ್ಯಕರ್ತರ ಗೌರವಧನ ಬಿಡುಗಡೆ

ಬೆಂಗಳೂರು : ಆಶಾ ಕಾರ್ಯಕರ್ತರಿಗೆ ಗೌರವಧನ ಪಾವತಿಸಲು ರಾಜ್ಯ ಸರ್ಕಾರ ತ್ರೈಮಾಸಿಕ ಕಂತನ್ನು ಬಿಡುಗಡೆ ಮಾಡಿದೆ. 2025-26ನೇ ಸಾಲಿನಲ್ಲಿ 41 ಸಾವಿರ ಆಶಾ ಕಾರ್ಯಕರ್ತರಿಗೆ ಮಾಸಿಕ ಗೌರವಧನಕ್ಕಾಗಿ…

3 months ago

ಓದುಗರ ಪತ್ರ: ಋತುಚಕ್ರ ರಜೆ ಗೌರವ ಸೂಚಕವೋ, ಲಿಂಗಭೇದದ ಎಚ್ಚರಿಕೆಯೋ?

ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ…

3 months ago

ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ…

3 months ago

ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ: ಚಿಕ್ಕಲಿಂಗಯ್ಯ

ಮಂಡ್ಯ: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇತರೆ ಯೋಜನೆಗಳಿಗೆ ಹೋಲಿಸಿದರೆ ಗೃಹಲಕ್ಷ್ಮಿಯೋಜನೆಯಲ್ಲಿ ಹೆಚ್ಚಾಗಿ ಸಮಸ್ಯೆಗಳು ಕಂಡು ಬರುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ…

4 months ago