ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಹರೀಶ್ ಗೌಡ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ …





