Mysore
19
clear sky

Social Media

ಶುಕ್ರವಾರ, 23 ಜನವರಿ 2026
Light
Dark

steat

Homesteat

ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರೇ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ …

ಮೈಸೂರು: ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ನಾನೇ ಮಂದುವರಿಯುತ್ತೇನೆ. ಬಜೆಟ್‌ ಕೂಡ ಮಂಡನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಸಚಿವ ಚಲುವರಾಯಸ್ವಾಮಿ ಅವರು ಹೈಕಮಾಂಡ್‌ ಭೇಟಿ ಮಾಡಲು ದೆಹಲಿಗೆ …

ಬೆಂಗಳೂರು: 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅರಣ್ಯ …

ಓದುಗರ ಪತ್ರ

ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ವಲಸೆ ಬರುವವರ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅವರೊಡನೆ ಸಂವಹನ ನಡೆಸಲು ಕನ್ನಡಿಗರೂ ಕೂಡ ಅವರ ಭಾಷೆಯನ್ನೇ ಬಳಸುವಂತಾಗುತ್ತಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರಮುಖವಾಗಿ ಮೈಸೂರು, ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿಯೂ ಅನ್ಯಭಾಷೆಗಳ ಜಾಹೀರಾತು ಫಲಕಗಳು ಹೆಚ್ಚಾಗಿ …

ಮಂಡ್ಯ: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್‌ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ …

ರಾಜ್ಯದಲ್ಲಿ ಶಾಲಾ -ಕಾಲೇಜು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಕ್ತಿ ಯೋಜನೆಯ ಪರಿಣಾಮದಿಂದಾಗಿ ಈ ಬಸ್ಸುಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪಾಡು ಹೇಳತೀರದಾಗಿದೆ. ವಿದ್ಯಾರ್ಥಿನಿಯರಿಗೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್‌ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೊಂತಾ ಚಂಡಮಾರುತದ ಅಬ್ಬರ ಜೋರಾಗಿದೆ. ಭಾರೀ ಗಾಳಿಯೊಂದಿಗೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸಿ ಬರುತ್ತಿದ್ದು, ಆಂಧ್ರಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ …

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ …

Stay Connected​
error: Content is protected !!