Mysore
19
overcast clouds

Social Media

ಭಾನುವಾರ, 25 ಜನವರಿ 2026
Light
Dark

steat

Homesteat

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. …

g parameshwara opinion about janivara

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ ಇನ್ನೂ ಮೂರ್ನಾಲ್ಕು ದಿನ ಅವಧಿ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ …

cm siddramiah and dk shiv kumar

ಬಿಹಾರ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಸುನಾಮಿ ಸಾಧ್ಯತೆ  ರಾಜ್ಯ ಕಾಂಗ್ರೆಸ್‌ನಲ್ಲಿ ಪುನಃ ಅಧಿಕಾರ ಹಂಚಿಕೆಯ ಮಾತು ಮೇಲೆದ್ದಿದೆ. ಇಂತಹ ಮಾತಿಗೆ ಮೂಲವಾಗಿದ್ದು ವಸತಿ ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆ. ಕೆಲ ದಿನಗಳ ಹಿಂದೆ ಬಳ್ಳಾರಿಗೆ ಹೋಗಿದ್ದ ಅವರು ಮುಂದಿನ …

ಓದುಗರ ಪತ್ರ

ಒಂದು ಕಾಲದಲ್ಲಿ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಹರಿಕಥಾ ಕಾಲಕ್ಷೇಪಗಳು ಇತ್ತೀಚಿನ ದಶಕಗಳಲ್ಲಿ ಜನಮಾನಸದಿಂದ ಮಾಸಿಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯಾದ್ಯಂತ ಹೆಸರು ಗಳಿಸಿದ್ದ ಸುಪ್ರಸಿದ್ಧ ಹರಿಕಥಾ ವಿದ್ವಾನ್ ಕೀರ್ತಿ ಶೇಷ ಗುರುರಾಜುಲು ನಾಯ್ಡು, ಸಂತ ಭದ್ರಗಿರಿ ಅಚ್ಯುತದಾಸರು, ಭದ್ರಗಿರಿ ಕೇಶವದಾಸ್ ಮುಂತಾದ ಹರಿಕಥಾ ವಿದ್ವಾಂಸರ …

ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯನಿ‍ರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ …

Rain Intensifies; Red Alert Issued

ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರು ಮಾಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. …

ಬೆಂಗಳೂರು : ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ …

ಬೀದರ್: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಬೀದರ್‌ ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗಕ್ಕೆ …

ಮಳವಳ್ಳಿ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ಕೊಡಿ. ಈ ಯೋಜನೆ ಮಾಡಿದರೆ ೬೬ ಟಿಎಂಸಿ ನೀರು ಶೇಖರಣೆ ಆಗಲಿದೆ. ಇದರಿಂದ ಎರಡೂ ರಾಜ್ಯಗಳಿಗೂ ಅನುಕೂಲ ಆಗಲಿದೆ. ಸಂಘರ್ಷವೂ ತಪ್ಪಲಿದೆ. ಆದ್ದರಿಂದ ತಮಿಳುನಾಡು ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಈ …

ಬೆಂಗಳೂರು: ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, …

Stay Connected​
error: Content is protected !!