ಸುಪ್ರಕಾಶ್ ಚಂದ್ರ ರಾಯ್ ಲಿಂಗತ್ವದ ವಿಚಾರಗಳು, ನಿರ್ದಿಷ್ಟವಾಗಿ ಉನ್ನತ ಶಿಕ್ಷಣದ ಅಧ್ಯಯನ ವಲಯದಲ್ಲಿ ಲಿಂಗತ್ವ ಅಸಮಾನತೆ ಮತ್ತು ತಾರತಮ್ಯಗಳು, ಮೊಟ್ಟಮೊದಲ ಬಾರಿ ಭಾರತದಲ್ಲಿ ಬೆಳಕಿಗೆ ಬಂದಿದ್ದು ೧೯೩೩ರಲ್ಲಿ. ಕೋಮಲ ಸೋಹೊನೀ ಎಂಬ ವಿದ್ಯಾರ್ಥಿನಿ ಸರ್ ಸಿ.ವಿ.ರಾಮನ್ ಅವರ ಮಾರ್ಗದರ್ಶನದಲ್ಲಿ ಭೌತಶಾಸ್ತ್ರದಲ್ಲಿ ಸಂಶೋಧನೆ …

