ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೀರು ಸರಾಗವಾಗಿ ಹರಿಯದೇ ದುರ್ವಾಸನೆ ಬೀರುತ್ತಿದೆ.…