Mysore
29
light rain

Social Media

ಮಂಗಳವಾರ, 03 ನವೆಂಬರ್ 2026
Light
Dark

sting operation

Homesting operation
cm siddaramaiah

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ರಿತೇಶ್ ಪಾಂಡೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೆಹಲಿಯಿಂದ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಸ್ಟಿಂಗ್ ಆಪರೇಷನ್‌ನ ಉದ್ದೇಶವೇನು? ಇದರ …

ಮೈಸೂರು: ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದಲೇ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ, ಈ ಪ್ರಕರಣದಲ್ಲಿ ಕಾಂಗ್ರೆಸ್‌ನವರೂ …

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಕೋರುತ್ತಿರುವ ವಿಚಾರ ಬೇರೆ” ಎಂದು …

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, “ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ಆದರೆ ಆರೋಪ ಮಾಡುವವರು ಅದಕ್ಕೆ …

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಮೂಲದ ಏಜೆನ್ಸಿಯೊಂದಕ್ಕೆ ಸುಪಾರಿ ನೀಡಿ, ರಾಜ್ಯದ ಸಚಿವರ …

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ತಮ್ಮನ್ನು ಸ್ಟಿಂಗ್ ಆಪರೇಷನ್‌ನಲ್ಲಿ ಸಿಲುಕಿಸಲು ಪ್ರಯತ್ನ ನಡೆದಿತ್ತು ಎಂದು ಡಿಕೆಶಿ …

ಬೆಂಗಳೂರು : ಸಾರ್ವಜನಿಕ ಹಿತಾಸಕ್ತಿಯ ಕುಟುಕು ಕಾರ್ಯಾಚರಣೆಗೆ ಹೈಕೋರ್ಟ್ ಸಮ್ಮತಿಸಿ, ಸಂಚಾರ ಪೊಲೀಸರ ವಿರುದ್ಧದ ಸ್ಟಿಂಗ್ ಆಪರೇಷನ್ ಎತ್ತಿಹಿಡಿದಿದೆ. ಜೊತೆಗೆ ಎನ್ ಬ್ರಾಡ್ ಕಾಸ್ಟಿಂಗ್ ಸ್ಟಾಂಡರ್ಡ್ ಅಥಾರಿಟಿ(ಬಿಎಸ್‍ಎ), ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆಯ ಕುಟುಕು ಕಾರ್ಯಾಚರಣೆಗಳು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು …

Stay Connected​
error: Content is protected !!