ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಚರಂಡಿಗಳಲ್ಲಿ ತುಂಬಿಕೊಂಡಿರುವ ತ್ಯಾಜ್ಯಗಳನ್ನು ತೆಗೆದು …

