ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …
ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ - ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, …
ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರು ಮುಸ್ಲಿಂ ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮದ್ದೂರಿನ ಜಾಮಿಯಾ ಮಸೀದಿ ಕಮಿಟಿ ಅಧ್ಯಕ್ಷ ಆದಿಲ್ ಖಾನ್ …
ಮದ್ದೂರು: ಮತೀಯ ಗ್ರಂಥಗಳ ನಡುವಿನ ವ್ಯತ್ಯಾಸದ ಬಗ್ಗೆ SIT ಅಧ್ಯಯನ ನಡೆಯಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಈ ಕುರಿತು ಮದ್ದೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ FIR ಹಾಕ್ತಾರೆ ಅನ್ನೋದಾದ್ರೆ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ? ಇದನ್ನು …
ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ …
ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ …
ಮಂಡ್ಯ : ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ …
ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿರುವ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿರವಿ ಅವರು, ಕೇಸ್ …
ಮಂಡ್ಯ: ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನಲ್ಲೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ. ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ …
ಮಂಡ್ಯ: ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ, …