ಮೈಸೂರಿನ ರಾಜ ಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳು ಸಂಗ್ರಹವಾಗಿದ್ದು, ಜೋರು ಮಳೆ ಸುರಿದರೆ ಚರಂಡಿ ನೀರೆಲ್ಲಾ ರಸ್ತೆಯ ಮೇಲೆ ಹರಿದು ದುರ್ವಾಸನೆ ಬೀರುತ್ತಿದೆ. ಮೈಸೂರು ನಗರ ಪಾಲಿಕೆಯವರು…