Mysore
33
scattered clouds

Social Media

ಸೋಮವಾರ, 11 ಮೇ 2026
Light
Dark

Strait of Hormuz

HomeStrait of Hormuz

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ ‘ಪ್ರಚೋದನೆ ಇಲ್ಲದೆ’ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಸೇನೆ ಗುರುವಾರ ಇರಾನ್ ಬಂದರುಗಳ ಮೇಲೆ ‘ಆತ್ಮರಕ್ಷಣಾ’ ದಾಳಿ ನಡೆಸಿದೆ. ಆದರೂ …

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್ ಪ್ರಸ್ತಾವ ಕರಡು ನೋಡಿದ್ದೇನೆ. ಪೂರ್ಣ ಪಠ್ಯ ಈಗ ನನ್ನ ಕೈ ಸೇರಲಿದೆ. ಆದರೆ ಕಳೆದ 47 …

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಪರಿಣಾಮ ಹೊರ್ಮುಜ್ ಜಲಸಂಧಿಯ ನಿಯಂತ್ರಣವನ್ನು ಮುಂದುವರಿಸುವುದಾಗಿ ಇರಾನ್ ಘೋಷಿಸಿದೆ. ಇತ್ತೀಚೆಗೆ ಇರಾನ್‌ನ ಒಂದು ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡಿರುವುದು ಈ …

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಟ್ರೂತ್ ಪೋಸ್ಟ್‌ ಮಾಡಿರುವ ಅವರು, “ಇರಾನ್ ಧ್ವಜ …

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಹಡಗು ದಿಕ್ಕು ಬದಲಿಸಿ ಹಿಂತಿರುಗಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗೆ …

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು ಹಿಂಪಡೆಯುತ್ತಿರುವುದಾಗಿ ಘೋಷಿಸಿದೆ. ಈ ಕುರಿತು ಶನಿವಾರ ಪ್ರಕಟಣೆ ಹೊರಡಿಸಿರುವ ಇರಾನ್‌ ಕೇಂದ್ರ ಮಿಲಿಟರಿ ಕಮಾಂಡ್‌, ಇರಾನ್‌ ಬಂದರುಗಳಿಗೆ ಹಾಗೂ ಅಲ್ಲಿಂದ …

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ. ಲೆಬನಾನ್‌ನಲ್ಲಿ ಇಸ್ರೇಲ್-ಹೆಜ್ಬೊಲ್ಲಾ ನಡುವಿನ 10 ದಿನಗಳ ಕದನ ವಿರಾಮ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇರಾನ್ ವಿದೇಶಾಂಗ …

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ ಎರಡು ಹಡಗುಗಳು ಯಾವುದೇ ಅಡಚಣೆ ಇಲ್ಲದೆ ಜಲಸಂಧಿ ದಾಟಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗಿನ ಶಾಂತಿ ಮಾತುಕತೆ …

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ ಕ್ರಮದಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ಹಡಗುಗಳ ಸಂಚಾರವನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಅಲ್‌ …

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ ಸೋಮವಾರ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯ ಯಾವುದೇ ಬಂದರುಗಳ …

Stay Connected​
error: Content is protected !!