‘ಫಾದರ್’ ಮತ್ತು ‘ಬ್ರ್ಯಾಟ್’ ಚಿತ್ರಗಳನ್ನು ಮುಗಿಸಿರುವ ಕೃಷ್ಣ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಕೃಷ್ಣ ಸದ್ದಿಲ್ಲದೆ ‘ಲವ್ ಮಾಕ್ಟೇಲ್ 3’ ಚಿತ್ರದ ಕೆಲಸಗಳನ್ನು ಪ್ರಾರಂಭಿಸಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ‘ಲವ್ ಮಾಕ್ಟೇಲ್ 3’ ಚಿತ್ರವು ‘ಲವ್ ಮಕ್ಟೇಲ್ …