ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್ ನಗರದಲ್ಲಿ ನಡೆದಿದೆ. ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ…