ಬೆಂಗಳೂರು: ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಿಎಂ …

