Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

Strict action

HomeStrict action
ಓದುಗರ ಪತ್ರ

ಇತ್ತೀಚೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ಬಳಕೆ ಮತ್ತು ಮಾರಾಟದಲ್ಲಿ ಮಕ್ಕಳು ಪಾಲ್ಗೊಳ್ಳುವಿಕೆಯ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ೨೦೨೧ರಲ್ಲಿ ೫೨ ಮಕ್ಕಳನ್ನು ಮಾದಕ ದ್ರವ್ಯ ಪ್ರಕರಣಗಳಲ್ಲಿ ಬಂಧಿಸಲಾಗಿದ್ದರೆ, ೨೦೨೩ರ ವೇಳೆಗೆ ಈ ಸಂಖ್ಯೆ ೯೨ಕ್ಕೆ ಏರಿದೆ ಮತ್ತು ೨೦೨೪ರಲ್ಲಿ ಇದು ೧೨೦ಕ್ಕಿಂತ …

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಖರ ಕಾರು ಸ್ಫೋಟದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಪೋಟದ ಹಿಂದೆ ಇರುವವರನ್ನು ಸುಮ್ಮನೆ ಬಿಡಲ್ಲ. …

ಮಂಡ್ಯ : ಕೆರೆಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕೆರೆಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ಕರೆಗಳ ಒತ್ತುವರಿ ತೆರವುಗೊಳಿಸುವ ಕುರಿತು ಶುಕ್ರವಾರ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಹಾಜರಿದ್ದ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಹಾಗೂ ಹಿರಿಯ …

cm siidarmaiah (2)

ಬೆಂಗಳೂರು : ಸುಳ್ಳು ಜಾತಿ ಪ್ರಮಾಣಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ …

cm siidarmaiah

ಬೆಂಗಳೂರು : ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಜೊತೆ ಶಾಮೀಲಾಗಿರುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತ ಹಾಗೂ ಉಸ್ತುವಾರಿ ಸಮಿತಿ …

Strict action against negligent official Chaluvarayaswamy

ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ …

Deputy Commissioner Kumar

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ (ಜೂನ್.2) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಕಳೆದ ಮೂರು ವರ್ಷಗಳಿಂದ ನೂರಾರು ಎಕರೆ ಸರ್ಕಾರಿ ಭೂಮಿ, …

ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಹಲ್ಲೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ಇಂದು (ಜ.20) ಮಾಧ್ಯಮದವರ ಪ್ರಶ್ನೆ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, …

  • 1
  • 2
Stay Connected​
error: Content is protected !!