struggle

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ ಹೆಂಡತಿಯ ಗೊಣಗಾಟ ಕೇಳಿಸುತ್ತಿತ್ತು. ಆಕೆ ಮಗಳ…

9 months ago

ನಾ.ದಿವಾಕರ ವಾರದ ಅಂಕಣ: ಜನಪರ ಗಟ್ಟಿ ದನಿಯ ಅನಂತ ಅನುರಣನ

ವರ್ತಮಾನದ ಸಿಕ್ಕುಗಳ ನಡುವೆ ನೆನಪಾಗಿ ಕಾಡುವ ಪ.ಮಲ್ಲೇಶ್ 21ನೇ ಶತಮಾನದಲ್ಲಿ ಭಾರತದ ಆರ್ಥಿಕ ಪ್ರಗತಿ ಅಥವಾ ಅಭಿವೃದ್ಧಿ ಎಂಬ ಅರ್ಥಶಾಸ್ತ್ರದ ಪರಿಭಾಷೆಯಲ್ಲಿ, ಕಾಣದೆ ಹೋಗುವ ಅಸಂಖ್ಯಾತ (ಬಹುಸಂಖ್ಯಾತ…

10 months ago

8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.…

11 months ago

ಆರನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ

ಬೆಳಗಾವಿ: ಕಬ್ಬು ಬೆಳೆಗಾರರಿಗೆ ಪ್ರಸ್ತುತ ಹಂಗಾಮಿಗೆ ಪ್ರತಿ ಟನ್‌ಗೆ 3500 ರೂ ದರ ನೀಡುವಂತೆ ಒತ್ತಾಯಿಸಿ ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ…

11 months ago

ಭೀಕರ ರಾಗಸಾ ಸೈಕ್ಲೋನ್‌ಗೆ ತತ್ತರಿಸಿದ ಚೀನಾ: ಈವರೆಗೆ 17 ಮಂದಿ ಬಲಿ

ಹಾಂಗ್‌ ಕಾಂಗ್:‌ ಚೀನಾದ ತೈವಾನ್‌ನಲ್ಲಿ ಬೀಸುತ್ತಿರುವ ರಾಗಸಾ ಚಂಡಮಾರುತವು ಈವರೆಗೆ ಕನಿಷ್ಠ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ನಿನ್ನೆಯಷ್ಟೇ ಚೀನಾಕ್ಕೆ ಅಪ್ಪಳಿಸಿದ ಚಂಡಮಾರುತವು ಭಾರೀ ವಿನಾಶವನ್ನು ಉಂಟುಮಾಡಿದೆ.…

12 months ago

ಉತ್ತರಾಖಂಡ್‌ನಲ್ಲಿ ಧಾರಾಕಾರ ಮಳೆ: ಭಾರೀ ಪ್ರವಾಹ

ಉತ್ತರಾಖಂಡ್:‌ ಕಳೆದ ಕೆಲ ದಿನಗಳಿಂದ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಈ ಘಟನೆ…

1 year ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಕಾರ್ಯಸೌಧದ ರಸ್ತೆ ತೀರಾ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಭಯದಿಂದ ಸಂಚರಿಸಬೇಕಾಗಿದೆ. ಎಚ್.ಡಿ.ಕೋಟೆ ತಾಲ್ಲೂಕನ್ನು ಹಾದು ಹೋಗುವ ಮೈಸೂರು-…

1 year ago

ಪ್ರೊ.ಮಹೇಶ್ ಚಂದ್ರಗುರು ಅವರ ಜನಪರ ಹೋರಾಟಗಳು ಸದಾ ಜೀವಂತ : ಕುಲಪತಿ ಗಂಗಾಧರ್‌

ಗುಂಡ್ಲುಪೇಟೆ : ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ, ಹೋರಾಟಗಾರ ಡಾ.ಮಹೇಶಚಂದ್ರ ಗುರು ಅವರ ಜನಪರ ಹೋರಾಟಗಳು ಸದಾ ಜೀವಂತವಾಗಿ ಇರುವಂತೆ ಅವರ ಸ್ಮಾರಕವನ್ನು ಉಳಿಸಿಕೊಳ್ಳಬೇಕಿದೆ ಎಂದು ಚಾಮರಾಜನಗರ…

1 year ago

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ಹಿರಿದು : ಸಚಿವ ಎನ್. ಚಲುವರಾಯಸ್ವಾಮ

ಮಂಡ್ಯ : ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದ್ದು, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಗಂಗಾಧರ ರಾವ್ ದೇಶ ಪಾಂಡೆ, ನಿಜಲಿಂಗಪ್ಪ ಸೇರಿದಂತೆ ಹಲವರನ್ನು ನಾವು…

1 year ago

ಮಳೆಗೆ ಕೆಸರು ಗದ್ದೆಯಂತಾದ ರಸ್ತೆಗಳು: ವಾಹನ ಸವಾರರ ಪರದಾಟ

ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯೊಂದು ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್…

1 year ago