Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

student

Homestudent

ಮೈಸೂರು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್‌ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. …

ಕೋಟೆ: ಸರ್ಕಾರಿ ಪ್ರೌಢಶಾಲೆಗಳಲ್ಲಿ ಬಿಇಒ, ಮುಖ್ಯಶಿಕ್ಷಕರ ರಾತ್ರಿ ವಾಸ್ತವ್ಯ; ಮನೆಗಳಿಗೆ ತೆರಳಿ ಪೋಷಕರಿಗೂ ಅರಿವು ಎಚ್.ಡಿ.ಕೋಟೆ: ಜಿಲ್ಲೆಯಲ್ಲಿ ಕೊನೆಯ ಸ್ಥಾನ ಪಡೆದಿರುವ ಎಸ್‌ಎಸ್ ಎಲ್‌ಸಿ ಫಲಿತಾಂಶವನ್ನು ತಾಲ್ಲೂಕಿನಲ್ಲಿ ಉತ್ತಮ ಪಡಿಸಲು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಮುಖ್ಯಶಿಕ್ಷಕರು ವಾಸ್ತವ್ಯ ಹೂಡಿ, …

ಎಚ್.ಡಿ.ಕೋಟೆ : ಪಟ್ಟಣದ ಆದರ್ಶ ವಿದ್ಯಾಲಯದ ಹಿರೇಹಳ್ಳಿ ಗ್ರಾಮದ ವಿದ್ಯಾರ್ಥಿ ಯಶಿಕ್ ಶಿವನ್ ಅವರು ಟೆಲಿಸ್ಕೋಪ್ ಮೇಕಿಂಗ್‌ನಲ್ಲಿ ವಿಶ್ವ ದಾಖಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇದನ್ನು ಓದಿ: ದಸರಾ; ನೈಋತ್ಯ ರೈಲ್ವೆಗೆ ದಾಖಲೆ ಆದಾಯ ದೊಡ್ಡಬಳ್ಳಾಪುರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ, …

mysuru university protest

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು. ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್‌ …

ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್‌ …

GATE

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) …

ಗುರುವೊಬ್ಬ ಇರಬೇಕು; ಭರವಸೆಗಳ ಬಿತ್ತಲು ಗುರುವೊಬ್ಬ ಇರಬೇಕು; ಆಲೋಚನೆಗಳ ಹದಗೊಳಿಸಲು ಗುರುವೊಬ್ಬ ಇರಬೇಕು; ಬದುಕ ಬದಲಿಸಲು: ಯಾವ ಘಟ್ಟದಲ್ಲಾದರೂ ಯಾವ ರೂಪದಲ್ಲಾದರೂ ಬಂದು ಕದಲಿಸಬೇಕು ಮನದ ನಿಂತ ನೀರು ಹರಿವಿಗೊಡ್ಡಬೇಕು ಮತ್ತೆ ಬದುಕ ತೇರು! ಮೊದಲಿಗಿಂತ ಇಂದು ಗುರುವಿನ ಅರ್ಥ ಬಹಳ …

sucide pg

ಸುಳ್ಯ: ಪಿಜಿಯೊಂದರಲ್ಲಿ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. 20 ವರ್ಷದ ಅಭಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ …

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷ ಬಿಸಿಎ ಪದವಿ ವಿದ್ಯಾರ್ಥಿ ಚಂದನ್ ಎಂಬಾತನೇ ಮೃತ …

 ಮೈಸೂರು : 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್ ಪ್ರಪಂಚವೂ ಸೇರ್ಪಡೆಗೊಂಡಿದೆ. ಹಾಗಾಗಿ ಇಂದಿಯು ಯುವ ಪೀಳಿಗೆ ಈ ಮೂರೂ ಪ್ರಪಂಚವನ್ನು ಗೆಲ್ಲಬೇಕಾದ ಒತ್ತಡ …

Stay Connected​
error: Content is protected !!