ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಮರುವನಹಳ್ಳಿ ಗ್ರಾಮದ ಸೋಮಶೇಖರ್-ಮಣಿ ದಂಪತಿ ಪುತ್ರ…