ಸುಳ್ಯ: ಪಿಜಿಯೊಂದರಲ್ಲಿ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. 20 ವರ್ಷದ ಅಭಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಕಲ್ಲುಬಾಣೆ…
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ…
ಮೈಸೂರು : 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್ ಪ್ರಪಂಚವೂ…
ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ…
ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ…
ಮೈಸೂರು : ನಗರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಮಂಗಳೂರಿನ ರೆಸಾರ್ಟ್ ಒಂದರ ಈಜು ಕೊಳದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್…
ವಿರಾಜಪೇಟೆ :ಪೊನ್ನಂಪೇಟೆಯ ಹಳ್ಳಿ ಗಟ್ಟುವಿನ ಸೆಟ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ.ಎ.ಐ ಅಂಡ್ ಡಿ.ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್(20) ಶುಕ್ರವಾರ ರಾತ್ರಿ…
ಹಾಸನ : ತಾಲೂಕಿನ ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕೆ.ವಿ ಕವನಾ(21) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗ್ರಾಮದ ಪಾಪಣ್ಣ ಮತ್ತು ಗಾಯಿತ್ರಿ ದಂಪತಿ ಪುತ್ರಿ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ…