student

ಪಿಎಚ್‌.ಡಿ ಮಾರ್ಗದರ್ಶಕರ ಕೊರತೆ : 3ನೇ ದಿನಕ್ಕೆ ಕಾಲಿಟ್ಟ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು…

10 months ago

ಪಿಎಚ್‌.ಡಿ ಮಾರ್ಗದರ್ಶನಕರ ಕೊರತೆ ; ಮೈಸೂರು ವಿವಿ ವಿರುದ್ಧ ಅಹೋರಾತ್ರಿ ಧರಣಿ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ…

10 months ago

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರ ರೂ ಹೆಚ್ಚಳ : ಸಿಎಂ ಘೋಷಣೆ

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧ; ಬೆಂಗಳೂರು : ಮಡಿವಾಳ (Madiwala) ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ (Congress Government) ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ…

11 months ago

ದ್ವಿತೀಯ ಪಿಯು ಫಲಿತಾಂಶ: ರಾಜ್ಯಕ್ಕೆ 2ನೇ ಸ್ಥಾನ ಬಂದ ಎಂ.ಎ ತೇಜಸ್ವಿನಿ

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಮೈಸೂರು ಜಿಲ್ಲೆಯ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ…

12 months ago

ಪತ್ರಿಕೋದ್ಯಮ : ವಿದ್ಯಾರ್ಹತೆ ಜೊತೆ ಕೌಶಲ ಮುಖ್ಯ

ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ  ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು. ಮಾನಸಗಂಗೋತ್ರಿಯ…

12 months ago

ವಿಷಾಹಾರ : ಚಿಕಿತ್ಸೆ ಬಳಿಕ ಪರೀಕ್ಷೆಗೆ ಅವಕಾಶ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ…

1 year ago

ಶಿಕ್ಷಕರ ಕರ್ತವ್ಯದಷ್ಟೆ ವಿದ್ಯಾರ್ಥಿಗಳ ಓದು ಮುಖ್ಯ: ಕುಮಾರ ಅಭಿಮತ

ಮಂಡ್ಯ: ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿ ಮಾಡುವುದು ಎಷ್ಟು ಮುಖ್ಯವೋ, ವಿದ್ಯಾರ್ಥಿಗಳು ಕೂಡ ನಿರಂತರ ಓದಿ ಸಾಧನೆ ಮಾಡುವುದು ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಜಿಲ್ಲಾ…

1 year ago

ಮೈಸೂರು ವಿ.ವಿ ಸಂಶೋಧಕರ ಪ್ರತಿಭಟನೆ: ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹ

ಮೈಸೂರು: ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ವಿವಿಯ ಕ್ರಾಫರ್ಡ್‌ ಹಾಲ್‌ ಮುಂಭಾಗ ಜಮಾವಣೆಗೊಂಡ…

1 year ago

ಕರಾಟೆ ಹಾಗೂ ಬ್ಯಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಮಹರ್ಷಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ತಂಡಕ್ಕೆ ಬಹುಮಾನ

ಮೈಸೂರು : ನಿನ್ನೆ ( ಜುಲೈ 10 ) ಯೂತ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮತ್ತು ಆಲ್ ಸ್ಟಾರ್ಸ್ ಬ್ಯಾಸ್ಕೆಟ್ ಬಾಲ್ ಆಶ್ರಯದಲ್ಲಿ ನಡೆದ ಕರಾಟೆ ಹಾಗೂ…

2 years ago

ಬೆಂಗಳೂರು: ಯುವತಿ ಮುಂದೆ ಪ್ರಶ್ನಿಸಿದಕ್ಕೆ ಸೆಕ್ಯೂರಿಟಿ ಗಾರ್ಡ್‌ನನ್ನೆ ಚಾಕು ಇರಿದು ಕೊಂದ ವಿದ್ಯಾರ್ಥಿ..

ಬೆಂಗಳೂರು: ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜು ಫೆಸ್ಟ್‌ ನಡೆಯುವಾಗ ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವ ಸೆಕ್ಯೂರಿಟಿ ಗಾರ್ಡ್ ನನ್ನೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧುವಾರ(ಜು.3)…

2 years ago