Mysore
29
scattered clouds

Social Media

ಬುಧವಾರ, 20 ಮೇ 2026
Light
Dark

student

Homestudent
mysuru university protest

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು. ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್‌ …

ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್‌ …

GATE

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) …

ಗುರುವೊಬ್ಬ ಇರಬೇಕು; ಭರವಸೆಗಳ ಬಿತ್ತಲು ಗುರುವೊಬ್ಬ ಇರಬೇಕು; ಆಲೋಚನೆಗಳ ಹದಗೊಳಿಸಲು ಗುರುವೊಬ್ಬ ಇರಬೇಕು; ಬದುಕ ಬದಲಿಸಲು: ಯಾವ ಘಟ್ಟದಲ್ಲಾದರೂ ಯಾವ ರೂಪದಲ್ಲಾದರೂ ಬಂದು ಕದಲಿಸಬೇಕು ಮನದ ನಿಂತ ನೀರು ಹರಿವಿಗೊಡ್ಡಬೇಕು ಮತ್ತೆ ಬದುಕ ತೇರು! ಮೊದಲಿಗಿಂತ ಇಂದು ಗುರುವಿನ ಅರ್ಥ ಬಹಳ …

sucide pg

ಸುಳ್ಯ: ಪಿಜಿಯೊಂದರಲ್ಲಿ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. 20 ವರ್ಷದ ಅಭಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ …

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷ ಬಿಸಿಎ ಪದವಿ ವಿದ್ಯಾರ್ಥಿ ಚಂದನ್ ಎಂಬಾತನೇ ಮೃತ …

 ಮೈಸೂರು : 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್ ಪ್ರಪಂಚವೂ ಸೇರ್ಪಡೆಗೊಂಡಿದೆ. ಹಾಗಾಗಿ ಇಂದಿಯು ಯುವ ಪೀಳಿಗೆ ಈ ಮೂರೂ ಪ್ರಪಂಚವನ್ನು ಗೆಲ್ಲಬೇಕಾದ ಒತ್ತಡ …

ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿ ಶಾಲಾ ಮಕ್ಕಳಿಗೆ ಸಮಸ್ಯೆಯಾಗಿದೆ. ಶಾಲೆಯ ಕಾಂಪೌಂಡ್ ಒಳಗೆ ಗ್ರಾಮ ಪಂಚಾಯಿತಿ ಕಾರ್ಯಾಲಯವೂ …

hanging

ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಚಾಮರಾಜನಗರ ನಿವಾಸಿ ಶಕೀಲಾ(19) ಎಂಬವರೇ ಆತ್ಮಹತ್ಯೆಗೆ ಶರಣಾಗಿದ್ದು, ಆಕೆ ಕಾಲೇಜಿನ ವಿದ್ಯಾರ್ಥಿನಿಯಲಯದಲ್ಲಿ ನೇಣು …

ಮೈಸೂರು : ನಗರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಮಂಗಳೂರಿನ ರೆಸಾರ್ಟ್ ಒಂದರ ಈಜು ಕೊಳದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ತಲಾ 2 ಲಕ್ಷ ರೂ.ನಂತೆ 6 ಲಕ್ಷ ರೂ. ಪರಿಹಾರದ ಮಂಜೂರಾತಿ ಪತ್ರ …

Stay Connected​
error: Content is protected !!