Mysore
33
few clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

students

Homestudents

ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿದ ಬಳಿಕ ನಾಳೆ ಮಧ್ಯಾಹ್ನ 1.30ಕ್ಕೆ …

ಮೈಸೂರು: ಇಂದಿನಿಂದ ಏಪ್ರಿಲ್‌.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ 39103 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 19,114 ಮಂದಿ …

ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ …

ಮಂಡ್ಯ: ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಊಟ ಸೇವಿಸಿದ 30 …

ಕೆ.ಬಿ.ರಮೇಶ್ ನಾಯಕ  ಮೈಸೂರು: ರಾತ್ರಿ ವೇಳೆ ಸಿಂಗಲ್‌ ಫೇಸ್‌ ಕೃಷಿ ಪಂಪ್‌ಸೆಟ್‌ ಬಳಸಬೇಡಿ. ಇದರಿಂದ ತೋಟದ ವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಅನ್ನದಾತರಿಗೆ ಚೆಸ್ಕಾಂ ಮನವಿ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮವು …

ಬೆಂಗಳೂರು: ಇದೇ ಮಾರ್ಚ್.‌22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.‌22ರಂದು 7, 8 …

ಮೈಸೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯಿಸಿ ಪರೀಕ್ಷೆ ಆರಂಭವಾಗಿದ್ದು, ಮೈಸೂರು ಜಿಲ್ಲೆಯಾದ್ಯಂತ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ಬರೆಯಲು ಸಮಯ ನಿಗದಿಯಾಗಿದೆ. ಮಾರ್ಚ್.‌20ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ …

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್‌ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್‌ ಪಾಟೀಲ್‌, ಪಾರ್ಥ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಬೆಟ್ಟದ …

ಬೆಂಗಳೂರು: ಇನ್ನು ಮುಂದೆ ಶಾಲಾ ಮಕ್ಕಳಿಗೆ ಕೊಡುತ್ತಿದ್ದ ಚಿಕ್ಕಿಯನ್ನು ನಿಲ್ಲಿಸಲಾಗಿದ್ದು, ಮೊಟ್ಟೆ ಹಾಗೂ ಬಾಳೆಹಣ್ಣನ್ನು ಮಾತ್ರ ವಿತರಣೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಣೆ …

ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ …

Stay Connected​