students problem at america

ಅಮೆರಿಕ: ಭಾರತೀಯ ವಿದ್ಯಾರ್ಥಿಗಳ ಬಗೆಹರಿಯದ ಸಂಕಷ್ಟ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳು ಸೃಷ್ಟಿಸುತ್ತಿರುವ ಗೊಂದಲಗಳಿಗೆ ಕೊನೆ ಇದ್ದಂತೆ ಕಾಣುತ್ತಿಲ್ಲ. ಆಡಳಿತಾತ್ಮಕವಾಗಿ ಅವರು ತೆಗೆದುಕೊಂಡ ತೀರ್ಮಾನಗಳು ಈಗಾಗಲೇ ಅಮೆರಿಕದ ಆರ್ಥಿಕ ಪರಿಸ್ಥಿತಿಯ ಮೇಲೆ…

8 months ago