Mysore
25
overcast clouds
Light
Dark

students

Homestudents

ನವದೆಹಲಿ: ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್‌ನಲ್ಲಿಂದು ಮುಖ್ಯವಾಗಿ ನೀಟ್-ಯುಜಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ. …

ಮೈಸೂರು: ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌ ನಿರ್ಮಾಣವಾಗಲಿದೆ. ಈ ಕನಸಿನ ಹಳ್ಳಿಯಲ್ಲಿ ಬೀದಿ ದೀಪಗಳು ಸ್ವಯಂ ಚಾಲಿತವಾಗಿ ಕಾರ್ಯನಿರ್ವಹಿಸಲಿದ್ದು, ಹಳ್ಳಿಯ ರೈತ ತನ್ನ ಹೊಲದಲ್ಲಿನ ಬೆಳೆಗಳ ಬಗ್ಗೆ ಚಿಂತಿಸಬೇಕಿಲ್ಲ. ಏಕೆಂದರೆ ಇಲ್ಲಿನ ಹೊಲಗಳಿಗೆ ಲೇಸರ್‌ ಭದ್ರತಾ …

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ವರ್ಷದ ಬೆನ್ನಲ್ಲೇ ಬೇಸರದ ಸುದ್ದಿಯೊಂದು ಕೇಳಿಬಂದಿದೆ. ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲು ತೀರ್ಮಾನಿಸಿದೆ. ಈ ಹಿಂದೆ ವಿಶ್ವವಿದ್ಯಾಲಯಗಳು ಕೊವಿಡ್‌ಗೂ ಮುನ್ನ ಶುಲ್ಕ ಹೆಚ್ಚಳ ಮಾಡುವಂತೆ ಸಲ್ಲಿಸಿದ್ದ …

ಚಾಮರಾಜನಗರ : ಚಿಕನ್ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

ಬೆಂಗಳೂರು : ರಾಜಕೀಯ ಸೇರಲು ಯಾವುದೇ ಕಾಲೇಜು ಇಲ್ಲ. ಪದವಿ ವ್ಯಾಸಾಂಗ ಮಗಿಯುತ್ತಿದ್ದಂತೆ ಒಂದು ವರ್ಷ ತರಬೇತಿ ನೀಡಬೇಕು. ಇದರಿಂದ ಯುವ ಸಮೂಹಕ್ಕೆ ರಾಜಕೀಯದ ಬಗ್ಗೆ ತಿಳಿದುಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು …

ಮಂಡ್ಯ : ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದರು. ಅಂತೆಯೇ ಶಿಕ್ಷಕರು ಹೂವು ಹಾಗೂ ಸಿಹಿ ತಿನಿಸು ಕೊಟ್ಟು ಸ್ವಾಗತಿಸಿದರು. ಇನ್ನು ಶಾಸಕ ರವಿಕುಮಾರ್ ಗಣಿಗ ಹಾಗೂ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಮೊದಲ …

-ಸಿ.ಎಂ. ಸುಗಂಧರಾಜು ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು …