Mysore
29
scattered clouds

Social Media

ಬುಧವಾರ, 12 ಆಗಸ್ಟ್ 2026
Light
Dark

students

Homestudents

ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು: ಸಿಎಂ ಬೆಂಗಳೂರು: ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಒಳಾಂಗಣ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಎಚ್‌ಡಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ.55%ರಷ್ಟು ಅಂಕಗಳನ್ನು ಪಡೆದಿರಬೇಕು. ಪಿಎಚ್‌ಡಿ ಪ್ರವೇಶ ಪರೀಕ್ಷೆಯನ್ನು ಬರೆಯಲು ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಸರಿಯಾಗಿ ಊಟ ಕೊಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ. ಇಲ್ಲಿ ಆಹಾರ ಪದಾರ್ಥಗಳು ಇಲ್ಲದಿರುವುದೇ ಈ ಸಮಸ್ಯೆಗೆ ಪ್ರಮುಖ …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ …

ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ …

ಮುಂಬೈ: ಶಾಲೆಯಲ್ಲಿ ನೀಡಿದ ಬಿಸ್ಕೆಟ್‌ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್‌ ಜಲಂಗಾವ್‌ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸ್ಕೆಟ್‌ ತಿಂದು ಅಸ್ವಸ್ಥರಾಗಿದ್ದಾರೆ. ಶಾಲೆಯಲ್ಲಿ …

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಮೂರು ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ ಶೇಕಡಾ 84.87 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ …

ನವದೆಹಲಿ: ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್‌ನಲ್ಲಿಂದು ಮುಖ್ಯವಾಗಿ ನೀಟ್-ಯುಜಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ. …

ಮೈಸೂರು: ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌ ನಿರ್ಮಾಣವಾಗಲಿದೆ. ಈ ಕನಸಿನ ಹಳ್ಳಿಯಲ್ಲಿ ಬೀದಿ ದೀಪಗಳು ಸ್ವಯಂ ಚಾಲಿತವಾಗಿ ಕಾರ್ಯನಿರ್ವಹಿಸಲಿದ್ದು, ಹಳ್ಳಿಯ ರೈತ ತನ್ನ ಹೊಲದಲ್ಲಿನ ಬೆಳೆಗಳ ಬಗ್ಗೆ ಚಿಂತಿಸಬೇಕಿಲ್ಲ. ಏಕೆಂದರೆ ಇಲ್ಲಿನ ಹೊಲಗಳಿಗೆ ಲೇಸರ್‌ ಭದ್ರತಾ …

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ವರ್ಷದ ಬೆನ್ನಲ್ಲೇ ಬೇಸರದ ಸುದ್ದಿಯೊಂದು ಕೇಳಿಬಂದಿದೆ. ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲು ತೀರ್ಮಾನಿಸಿದೆ. ಈ ಹಿಂದೆ ವಿಶ್ವವಿದ್ಯಾಲಯಗಳು ಕೊವಿಡ್‌ಗೂ ಮುನ್ನ ಶುಲ್ಕ ಹೆಚ್ಚಳ ಮಾಡುವಂತೆ ಸಲ್ಲಿಸಿದ್ದ …

Stay Connected​
error: Content is protected !!