Mysore
33
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

students

Homestudents

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಟಿಪ್ಪರ್‍ನಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದಿರುವುದು ಸರಿಯಲ್ಲ. ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ …

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು. ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ರಾಷ್ಟ್ರೀಯ ಉಚ್ಛತ್ತರ್ ಶಿಕ್ಷಣ ಅಭಿಯಾನ ಪ್ರಾಯೋಜಕತ್ವದಲ್ಲಿ ಮೈಸೂರು ವಿ.ವಿ ವತಿಯಿಂದ …

Dhanush Tanya topers sslc

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ನಡೆಯಲಿದ್ದು, ಮೇ.8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ …

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಗಳಿಗೆ ಭೇಟಿ ನೀಡಿದ ಅವರು, ಪೂರ್ವ …

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27 ರಿಂದ ಫೆ.2 ರವರೆಗೆ ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಜ.27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ …

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷದ ತೀರ್ಮಾನವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ …

ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್‌ ಹಾಗೂ ಸಂತೋಷ್‌ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ನಿನ್ನೆ ಕಬ್ಬಾಳು ದೇವಾಲಯ್ಕೆಕ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ …

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಪಚ್ಚೆ ದೊಡ್ಡಿ ಗ್ರಾಮಕ್ಕೆ ಸಾರ್ವಜನಿಕ ಅರ್ಜಿ ಸಮಿತಿ ಸದಸ್ಯ ಹಾಗೂ ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಗ್ರಾಮದ ಹಿರಿಯ ಮುಖಂಡ ಮುನಿರಾಜು ಮಾತನಾಡಿ, ನಮ್ಮ ಗ್ರಾಮಕ್ಕೆ …

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ ಎಲ್ಲಾ 65 ವಿದ್ಯಾರ್ಥಿಗಳಿಗೂ ಎರಡು ದಿನಗಳ ಶೈಕ್ಷಣಿಕ ಪ್ರವಾಸ ಭಾಗ್ಯ ಕಲ್ಪಿಸುವ ಮೂಲಕ …

ಓದುಗರ ಪತ್ರ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ ಸಂಗತಿಯಾಗಿದೆ. ವಿದ್ಯಾರ್ಥಿಗಳ ಬ್ಯಾಗ್ ತೂಕವು ದೇಹದ ತೂಕದ ಶೇ.೧೦ ಮೀರಬಾರದು ಎನ್ನುವ ನಿಯಮ ಕಾಗದದ ಮೇಲೆಯೇ ಉಳಿದಿದೆ. ಅಂಕಿಅಂಶಗಳ ಪ್ರಕಾರ …

Stay Connected​
error: Content is protected !!